ಬಂಟ್ವಾಳ: ಜೇಸಿಐಜೋಡುಮಾರ್ಗ ನೇತ್ರಾವತಿಯ ನೂತನ ಅಧ್ಯಕ್ಷೆ ಶೈಲಜಾರಾಜೇಶ್ ಹಾಗೂ ಇತರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಳದ ಕೋಶಾಧಿಕಾರಿ ಪದ್ಮರಾಜ್ ಆರ್.ಕಾರ್ಯಕ್ರಮ ಉದ್ಘಾಟಿಸಿ ಸಮಾಜಮುಖಿ ಕಾರ್ಯಗಳಲ್ಲಿ ಜೇಸಿಐ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದರು.
ಬಿ.ಸಿ.ರೋಡಿನ ನ್ಯಾಯವಾದಿ ಸತೀಶ್ ರಾವ್,ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಅರ್ಜುನ್ ಭಂಡಾರ್ ಕಾರ್,ವಲಯ ಉಪಾಧ್ಯಕ್ಷ ಶರತ್ ಕುಮಾರ್ ಅತಿಥಿಯಾಗಿದ್ದು,ಶುಭಹಾರೈಸಿದರು.ಜೇ
