ಗುರುಪುರ : ಪೆರ್ಮುದೆ ಗ್ರಾಮ ಪಂಚಾಯತ್ ಹತ್ತಿರದ ನಿವಾಸಿ ಗೋಪಾಲ ಪೂಜಾರಿ(೫೭) ಅವರಿಂದು ಬೆಳಿಗ್ಗೆ ಮನೆಯಲ್ಲಿ ನಿಧನರಾದರು.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
ಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಮೃತರ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಂತ್ವಾನ ನೀಡಿದರು.
