ಕೈಕಂಬ: 72ನೇ ಗಣರಾಜ್ಯೋತ್ಸವ ಪ್ರಯುಕ್ತ ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ ಹಾಗೂ ಎಸ್.ಡಿ.ಎಂ.ಸಿ ಸಂಯುಕ್ತಾಶ್ರಯದಲ್ಲಿ ಜ.26ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಹಿರಿಯ ಪ್ರಾಥಮಿಕ ಸರಕಾರಿ ಶಾಲೆಯಲ್ಲಿ “ಸಂವಿಧಾನ ಅರಿವು ಮತ್ತು ಜಾಗೃತಿ” ಕಾರ್ಯಕ್ರಮ ನಡೆಯಲಿದೆ ಎಂದು ಕ್ಲಬ್ ನ ಅಧ್ಯಕ್ಷ ಅಕ್ಬರ್ ಅಲಿ ಕೆಳಗಿನಕರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
