ಕುಪ್ಪೆಪದವು: ಹಿಂದೂ ಸೇವಾ ಸಮಿತಿ ಬಾರ್ದಿಲ ಕಲ್ಲಾಡಿ ಇದರ 12 ನೇ ವರ್ಷದ ಸಾರ್ವಜನಿಕ ಸತ್ಯ ನಾರಾಯಣ ಪೂಜೆ ಜನವರಿ 31 ರ ಭಾನುವಾರ ಸಂಜೆ 5 ಗಂಟೆಗೆ ಕಲ್ಲಾಡಿ ಜಾರಿಗೆ ಕಟ್ಟೆಯಲ್ಲಿ ನಡೆಯಲಿದೆ.

ಸಾಯಂಕಾಲ 7 ಗಂಟೆಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆಯ ನಂತರ ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ನಮ್ಮ ಕಲಾವಿದೆರ್ ಬೆದ್ರ ಇವರಿಂದ ಕುಸಲ್ದ ಗೊಬ್ಬು ಎಂಬ ನಾಟಕ ಪ್ರದರ್ಶನ ನಡೆಯಲಿದೆ.

By suddi9

Leave a Reply

Your email address will not be published. Required fields are marked *