ಕುಪ್ಪೆಪದವು: ಇಲ್ಲಿನ ಹಿಂದೂ ಸೇವಾ ಸಮಿತಿ ಬಾರ್ದಿಲ ಕಲ್ಲಾಡಿ ಇದರ 12 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಭಾನುವಾರ ಜರಗಿತು.

20210201_163620ಸಂಜೆ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಇರುವೈಲು ಇವರಿಂದ ಭಜನಾ ಕಾರ್ಯಕ್ರಮ, ನಂತರ ಸತ್ಯನಾರಾಯಣ ಪೂಜೆ ನಡೆದು, ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ನಮ್ಮ ಕಲಾವಿದೆರ್ ಬೆದ್ರ ಇವರಿಂದ ಕುಸಾಲ್ದಾ ಗೊಬ್ಬು ನಾಟಕ ಪ್ರದರ್ದನ ನಡೆಯಿತು.

20210201_163637ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ, ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ ಹಾಗೂ ಸ್ಥಳೀಯ ಪಂಚಾಯತ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

By Suddi9

Leave a Reply

Your email address will not be published. Required fields are marked *