ಮಂಗಳೂರು:ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದಂತಹ ವಿದ್ಯಾರ್ಥಿಗಳಲ್ಲಿ ಕೊರೊನ ಪತ್ತೆ 80 ವಿದ್ಯಾರ್ಥಿಗಳಲ್ಲಿ ಪೈಕಿ 39 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ಅಬ್ಬಕ್ಕ ಸರ್ಕಲ್ ಬಳಿ ಇರುವ ಖಾಸಗಿ ನರ್ಸಿಂಗ್ ಕಾಲೇಜು ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಕೊರುನ ಪಾಸಿಟಿವ್ಕಾಲೇಜು ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು ಈ ಪೈಕಿ 39 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆ.
ಕಾಲೇಜು ಮತ್ತು ಹಾಸ್ಟೆಲ್ ಸೀಲ್ಡೌನ್ಎ ಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕ್ವಾರಂಟೈನ್ ಮತ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ . ಕಾಲೇಜಿಗೆ ನಗರಸಭಾ ಕಮಿಷನರ್ ರಾಯಪ್ಪ ಹಾಗೂ ಕಾಲೇಜಿನ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳ ಭೇಟಿ ಕಾಲೇಜು ಇರುವ ಪ್ರದೇಶವನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ
