ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ಸ್  ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ಇದೇ ೬ರಂದು ರಾತ್ರಿ ಗಂಟೆ ೯ .೩೦ಕ್ಕೆ ಕಟೀಲು ಮೇಳದಿಂದ ೨೮ನೇ ವರ್ಷದ ‘ಶ್ರೀ ದೇವಿ ಲಲಿತೋಪಖ್ಯಾನ’ ಯಕ್ಷಗಾನ ಬಯಲಾಟ ನಡೆಯಲಿದೆ.5-2

ಅದೇ ದಿನ ಬೆಳಿಗ್ಗೆ ರಾಯಿ ಅಶ್ವತ್ಥಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.5-1

By Suddi9

Leave a Reply

Your email address will not be published. Required fields are marked *