ನವದೆಹಲಿ: ನಾನು ಎಂದಿಗೂ ಒಳ್ಳೆಯ ವಿದ್ಯಾರ್ಥಿಯಾಗಿರಲಿಲ್ಲ, ನಾನೆಂದೂ ಪ್ರಶಸ್ತಿಗಳನ್ನು ಸ್ವೀಕರಿಸಲಿಲ್ಲ. ಜೀವನವನ್ನು ಗಂಭಿರವಾಗಿ ತೆಗೆದುಕೊಳ್ಳಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
modi
ನವದೆಹಲಿಯ ಏಮ್ಸ್ ಘಟಿಕೋತ್ಸವ ಸಮಾರಂಭದಲ್ಲಿ ಮತಾನಾಡಿದ ಈ ವಿಷಯ ತಿಳಿಸಿದರು.
ನಂತರ ಮಾತಾಡಿದ ಮೋದಿ, ನಾನು ಎಂದಿಗೂ ಒಳ್ಳೆಯ ವಿದ್ಯಾರ್ಥಿಯಾಗಿರಲಿಲ್ಲ. ವಿದ್ಯಾರ್ಥಿಯಾ ಗಿದ್ದಾಗ ಯಾವುದೇ ಪ್ರಶಸ್ತಿ ಗಳಿಸಿರಲಿಲ್ಲ ಎಂದು ಹೇಳುವ ಮೂಲಕ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು. ವಿದ್ಯಾರ್ಥಿಗಳು ಜೀವನವನ್ನು ತುಂಬಾ ಗಂಭೀರವನ್ನಾಗಿ ಮಾಡಿಕೊಳ್ಳಬೇಡಿ. ಬಡಮಕ್ಕಳನ್ನು ಘಟಿಕೋತ್ಸವಕ್ಕೆ ಕರೆತನ್ನಿ, ಬಡ ವಿದ್ಯಾರ್ಥಿಗಳಿಗೂ ಹೆಚ್ಚು ಅವಕಾಶ ಸಿಗಬೇಕಿದೆ ಎಂದ ಅವರು, ಸೂಜಿ ಎಷ್ಟು ಚಿಕ್ಕದಾಗಿದೆಯೋ ಅಷ್ಟೇ ಶಕ್ತಿಶಾಲಿಯಾಗಿರುತ್ತದೆ ಎಂದಿದ್ದಾರೆ.
ಸ್ವಂತ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಕಡಿಮೆ ಇರಬಹುದು. ಆದರೆ, ಬಡ ವಿದ್ಯಾರ್ಥಿಗಳನ್ನು ಬೆಳೆಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ

By Suddi9

Leave a Reply

Your email address will not be published. Required fields are marked *