ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಾಸ್ಥಾನದ ಕಲಶಾಭಿಷೇಕದ ಪ್ರಯುಕ್ತ ಶನಿವಾರ ರಾತ್ರಿ ರಂಗಪೂಜೆ ಸಂದರ್ಭ ರಾಜ್ಯಧ್ಯಕ್ಷ ನಳಿನ್ ಕುಮಾರ್ ಭೇಟಿ ನೀಡಿದರು. ದೇವಳದ ಅರ್ಚಕ ಪದ್ಮನಾಭ ಭಟ್ ಪ್ರಸಾದ ನೀಡಿದರು.

20-8ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾೈಕ್ , ಬಂಟವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ನಗ್ರಿಗುತ್ತು ದೇವಳದ ಆಡಳಿತ ಮುಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಧಾರ್ಮಿಕ ಪರಿಷತ್ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ, ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಇದ್ದರು.20-10

20-5

By suddi9

Leave a Reply

Your email address will not be published. Required fields are marked *