ಕೈಕಂಬ:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಂತೂರು ಪದುವ ಹೈಸ್ಕೂಲ್‌ನಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಕ್ರೀಡಾಕೂಟದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಥ್ರೋಬಾಲ್ ಪಂದ್ಯಾಟದಲ್ಲಿ ಗುರುಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ದ್ವಿತೀಯ ಸ್ಥಾನ ಗಳಿಸಿತು. ವಿಜೇತರು ಟ್ರೋಪಿಯೊಂದಿಗೆ ಸಂಭ್ರಮಿಸಿದರು.gur-mar-8-sports

By Suddi9

Leave a Reply

Your email address will not be published. Required fields are marked *