ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದಿನ್ ಜುಮಾ ಮಸೀದಿಯಲ್ಲಿ ಭಾನುವಾರ ನಡೆದ ಉರೂಸ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿ ದರ್ಗಾಕ್ಕೆ ಚಾದರ ಸಮರ್ಪಿಸಿದರು.
ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್, ಸದಸ್ಯ ಅಬೂಬಕ್ಕರ್ ಸಿದ್ದೀಕ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಇರಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಮಸೀದಿ ಅಧ್ಯಕ ಎಸ್. ಮುಹಮ್ಮದ್, ಉಪಾಧ್ಯಕ್ಷಅಬ್ದುಲ್ ಹಮೀದ್ ಮತ್ತಿತರರು ಇದ್ದರು.
