ಕೈಕಂಬ:ಮಂಗಳೂರು ತಾಲೂಕಿನ ಮೊಗರು ಗ್ರಾಮದ ಮಳಲಿ ಸಂಕೇಶ ತುಕ್ರ ಸಪಳಿಗ (88 )ಅವರು ಮಾ. 12 ರಂದು ಶುಕ್ರವಾರ ಸ್ವಗ್ರಹದಲ್ಲಿ ನಿಧನಹೊಂದಿದರು.
ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂದುವರ್ಗದವರನ್ನು ಅಗಲಿದ್ದಾರೆ.
SUDDI9 MEDIA NETWORK