ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ವಿಠಲ ವಿದ್ಯಾ ಸಂಘ ಮತ್ತು ವಿಠಲ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿ ಕಾಯ್ಟ್ ಪಂದ್ಯಾಟಗಳ ಉದ್ಘಾಟನೆಯನ್ನು ರಾಷ್ ಮಟ್ಟದ ಕ್ರೀಡಾಪಟು ರೂಹಿತ್ ಮಾರ್ಲ ಉದ್ಘಾಟಿಸಿ ಶುಭ ಹಾರೈಸಿದರು.SHV_8819

By suddi9

Leave a Reply

Your email address will not be published. Required fields are marked *