ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಯುವ ಜನರೊಂದಿಗೆ ಸಂವಾದ
ಕೇರಳ: ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಪಟ್ರಂಬಿ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಲೋಕಸಭಾ ಸದಸ್ಯ ಶಶಿ ತರೂರ್ ಯುವ ಜನರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.
ದೇಶ ಎದುರಿಸುತ್ತಿರುವ ಪ್ರಸಕ್ತ ವಿದ್ಯಮಾನಗಳ ಬಗ್ಗೆ ವಿದ್ಯಾರ್ಥಿ ಮತ್ತು ಯುವ ಜನರ ಪ್ರಶ್ನೆ ಗಳಿಗೆ ಉತ್ತರಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ವೀಕ್ಷಕರಾದ ಎಂ ಎ ಗಫೂರ್ , ಬೊಂಡಾಲ ಚಿತ್ತರಂಜನ್ ಶೆಟ್ಟಿ ಕ್ಷೇತ್ರದ ಚುನಾವಣೆ ಬಗ್ಗೆ ಅವರಿಗೆ ವಿವರಿಸಲಾಯಿತು.



