ಬಂಟ್ವಾಳ: ಇಲ್ಲಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇರು ನಿವಾಸಿ ಸರೋಜಿನಿ( ೫೭) ಇವರು ಹೃದಯಾಘಾತದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪುತ್ರ ಪೊಲೀಸ್ ಕಾನ್ಸ್ಟೇಬಲ್ ಲೋಕೇಶ್ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
SUDDI9 MEDIA NETWORK