Published On: Fri, Apr 16th, 2021

ಇಂದು ಕೊಯಿಲ ಶ್ರೀ ಮಹಾಗಣಪತಿ ದೇವಸ್ಥಾನ ವಾರ್ಷಿಕ ಉತ್ಸವ

ಬಂಟ್ವಾಳ : ಇಲ್ಲಿನ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವ ಇದೇ ೧೬ರಂದು ಬೆಳಿಗ್ಗೆ ಗಂಟೆ ೯ ರಿಂದ ರಾತ್ರಿ ೮ಗಂಟೆ ತನಕ ವಾಮಂಜೂರು ಅನಂತ ಪದ್ಮನಾಭ ಉಪಾಧ್ಯಾಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ ೧೨.೩೦ ಗಂಟೆಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೬ಗಂಟೆಗೆ ಭಜನೆ, ರಾತ್ರಿ ೭ ಗಂಟೆಗೆ ರಂಗಪೂಜೆ ಮತ್ತು ೮ ಗಂಟೆಗೆ ದೇವರ ಬಲಿ ಉತ್ಸವ ನಡೆಯಲಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter