Published On: Fri, May 14th, 2021

ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

ಬಂಟ್ವಾಳ: ಬಸವಣ್ಣನವರು ತಮ್ಮ ವಚನಗಳಿಂದ ಸಮಾಜ ಸುಧಾರಣೆಯ ಕೆಲಸ ಮಾಡಿದವರು ಸಮಾನತೆಯ ತತ್ವ ಸಾರಿದ ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗುತ್ತದೆ

wpid-img-20210514-wa02088270411288414053502.jpg
ಆಡು ಭಾಷೆಯಲ್ಲೆ ವಚನಗಳನ್ನು ರಚಿಸಿ ಎಲ್ಲಾ ಜನರ ಮನ ಮುಟ್ಟುವಂತೆ ತಿಳಿ ಹೇಳಿದವರು ಬಸವಣ್ಣನವರು ಎಂದು ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಹೇಳಿದರು.ಅವರು ಶುಕ್ರವಾರ ಬಿ ಸಿ ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಳ ರೀತಿಯಲ್ಲಿ ನಡೆದ ಬಸವಣ್ಣ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

wpid-img-20210514-wa02063202215287569799410.jpg
ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು, ಉಪಸ್ಥಿತರಿದ್ದರು.ಕಂದಾಯ ನಿರೀಕ್ಷಕ ರಾಮ‌ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter