ಬಂಟ್ವಾಳ:ರಾಷ್ಟ್ರ ವ್ಯಾಪ್ತಿ ಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ  ಮೇ 21‌ ರಂದು‌  ಶುಕ್ರವಾರ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಮಿನಿ ವಿಧಾನಸೌಧದಲ್ಲಿ‌ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.e86855dc-77ee-4b14-9cca-1713fc9d45da

ಇದೇ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಮಾತನಾಡಿ ನಮ್ಮ ದೇಶ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ ಭಯೋತ್ಪಾದಕ ಶಕ್ತಿಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು ಪರಸ್ಪರ ಸಹಕಾರದಿಂದ ಬದುಕಬೇಕು ಎಂದು ನುಡಿದರು.b26a575e-a436-41cf-bba1-2c2f4fdb425f

ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *