ಕಡ್ತಲ : ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋವಿಡ್ ಸೋಂಕಿತರ ಮನೆಗೆ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಬಿ.ಸದಾಶಿವ ಪ್ರಭು ಎಳ್ಳಾರೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ ಮನೆಯವರಲ್ಲಿ ಧೈರ್ಯ ತುಂಬಿದರು.d238ce8c-2bcf-4e99-bd62-034d40fc8bc9

ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಮತ್ತು ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *