Published On: Sun, May 30th, 2021

ಕಾಲನಿ ನಿವಾಸಿಗಳಿಗೆ ಶ್ರೀ ಕೃಷ್ಣ ಮಠದಿಂದ ಊಟದ ವ್ಯವಸ್ಥೆ

ಉಡುಪಿ : ಕರೋನಾ ಲಾಕ್ ಡೌನ್ ನಿಂದ ಬಹಳಷ್ಟು ತೊಂದರೆಗೆ ಒಳಗಾದ ಮಣಿಪಾಲ ಸರಳೇಬೆಟ್ಟು ವಿಜಯನಗರ ಕೊರಗರ ಕಾಲನಿಯ 18  ಕುಟುಂಬಗಳಿಗೆ ಶ್ರೀ ಕೃಷ್ಣ ಮಠ ಪಯಾ೯ಯ ಶ್ರೀ ಗಳು ಕೊಡಮಾಡಿದ ಊಟದ ವ್ಯವಸ್ಥೆಯನ್ನು ಹೋo ಡಾಕ್ಟರ್ ಫ್oಡೇಶನ್ ವತಿಯಿಂದ ನೀಡಲಾಯಿತು.
IMG_20210530_130601
18 ಕುಟುಂಬದ ಸುಮಾರು 70 ಜನರಿಗೆ ಊಟ ಒದಗಿಸಲಾಗಿದ್ದು , ಲಾಕ್ ಡೌನ್ ಮುಗಿಯುವರೆಗೆ ಇದು ಮುಂದುವರೆಯಲಿದೆ.ಮೇ.29 ರಂದು ನಡೆದ ಈ ಕಾಯ೯ಕ್ರಮದಲ್ಲಿ  ಡಾಕ್ಟರ್ ಫ್oಡೇಶನ್ ಸದಸ್ಯರಾದ ಡಾII ಶಶಿಕಿರಣ್ ಶೆಟ್ಟಿ, ರಾಘವೇಂದ್ರ ಪೂಜಾರಿ,  ಸವಿತಾ ಶೆಟ್ಟಿ, ಗಣೀಶ್, ರಾಘವೇಂದ್ರ ಪ್ರಭು,ಕವಾ೯ಲು ಮುಂತಾದವರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter