ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ನೂಯಿ ನಿವಾಸಿ, ಬಿಜೆಪಿ ಸಕ್ರಿಯ ಕಾರ್ಯಕರ್ತ ಹಾಗೂ ಪರೋಪಕಾರಿಯಾಗಿದ್ದ ಸಂತು ಯಾನೆ ಸಂತೋಷ್(35) ದೀರ್ಘಕಾಲದ ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.gur-may-31-santu

ಮೃತರು ತಂದೆ, ತಾಯಿ, ಸಹೋದರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಿಜೆಪಿ ಗುರುಪುರ ಮುಖಂಡರು, ಕಾರ್ಯಕರ್ತರು ಶೋಕ ವ್ಯಕ್ತಪಡಿಸಿದ್ದಾರೆ.

By suddi9

Leave a Reply

Your email address will not be published. Required fields are marked *