ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ಆವರಣದಲ್ಲಿ ಬುಧವಾರ ಅಡ್ಡೂರಿನ ಫೈವ್ ಸ್ಟಾರ್ ಯಂಗ್ ಬಾಯ್ಸ್(ರಿ) ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತ. ಸಂಘಟನೆಯ ಅಧ್ಯಕ್ಷ ಅಬೀಬ್ ಕಟ್ಟಪುಣಿ, ಗೌರವಾಧ್ಯಕ್ಷ ಯು ಪಿ ಇಬ್ರಾಹಿಂ, ಮಾಜಿ ಅಧ್ಯಕ್ಷ ಸಾದಿಕ್ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.
