ಬಂಟ್ವಾಳ:ತಾಲ್ಲೂಕಿನ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಮುಂಬೈ ಉದ್ಯಮಿ ನಗ್ರಿಗುತ್ತು ವಿವೇಕ್ ಶೆಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಕಿರಣ್ ಹೆಗ್ಡೆ ಅನಂತಾಡಿ, ಉಪಾಧ್ಯಕ್ಷೆಯಾಗಿ ಪ್ರಪುಲ್ಲಾ ಆರ್. ರೈ ವಿಠ್ಠಲಕೋಡಿ, ಕಾರ್ಯದರ್ಶಿಯಾಗಿ ಚಂದ್ರಹಾಸ ಡಿ. ಶೆಟ್ಟಿ ರಂಗೋಲಿ, ಕೋಶಾಧಿಕಾರಿಯಾಗಿ ಜಗದೀಶ ಶೆಟ್ಟಿ ಇರಾಗುತ್ತು, ಜೊತೆ ಕಾರ್ಯದರ್ಶಿಯಾಗಿ ನವೀನ್ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಸಂಘಟನಾ ಕಾರ್ಯದಶರ್ಿಯಾಗಿ ಚಂದ್ರಹಾಸ ರೈ ಬಾಲಾಜಿಬೈಲು ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
