ಬಂಟ್ವಾಳ: ಇಲ್ಲಿನ ರಾಯಿ ಗ್ರಾಮದ ಗೋಳಿತಬೆಟ್ಟು ನಿವಾಸಿ, ಪ್ರಗತಿಪರ ಕೃಷಿಕ ದಿವಂಗತ ಬಾಲಕೃಷ್ಣ ಗೌಡ ಇವರ ಪತ್ನಿ ಲೀಲಾವತಿ ಗೌಡ(೭೦) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಜು.08 ರಂದು ಗುರುವಾರ ನಿಧನರಾದರು. ಮೃತರಿಗೆ ರಾಯಿ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ಗೌಡ ಸಹಿತ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಇವರು ಕೃಷಿ ಮತ್ತು ಹೈನುಗಾರಿಕೆ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದರು.8btl-Leelavathi Gowda

By suddi9

Leave a Reply

Your email address will not be published. Required fields are marked *