ಬೆಳ್ತಂಗಡಿ: ಧರ್ಮಸ್ಥಳದ ಧಮರ್ಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 47ನೇ ವರ್ಷದ ವರ್ಧಂತ್ಯುತ್ಸವದ ಪ್ರಯುಕ್ತ ಶುಕ್ರವಾರ ಊರ ಹಾಗೂ ಪರವೂರ ಗಣ್ಯರು ಆಗಮಿಸಿ ಶುಭಹಾರೈಸಿದರು.


ಕನ್ಯಾಡಿ ರಾಮ ಮಂದಿರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ರಾಜ್ಯ ಸರಕಾರದ ಯುವಜನ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್, ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾಧ್ಯಕ್ಷ ಪ್ರದೀಪ್ ಕಲ್ಕೂರ, ಉದ್ಯಮಿ ಶ್ರೀಪತಿ ಭಟ್, ಸಂಘಟಕ ಭುವನಾಭಿರಾಮ ಉಡುಪ, ಮಾಜಿ ಶಾಸಕ ಪ್ರಭಾಕರ ಬಂಗೇರ, ಜಿ.ಪಂ. ಸದಸ್ಯೆ ಧನಲಕ್ಷ್ಮೀ, ಕೆಪಿಸಿಸಿ ಸದಸ್ಯ ರಾಜಶೇಖರ ಅಜ್ರಿ, ಮಂಗಳೂರು ಎಪಿಎಂಸಿ ಅಧ್ಯಕ್ಷ ಮೋನಪ್ಪ ಶೆಟ್ಟಿ, ಬೆಳ್ತಂಗಡಿ ಎಪಿಎಂಸಿ ಸದಸ್ಯ ನೇಮಿರಾಜ ಆರಿಗ, ಹಿರಿಯ ವಕೀಲ ಎನ್.ಜೆ. ಕಡಂಬು, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ, ವಿಶ್ವಹಿಂದು ಪರಿಷತ್ ಮಂಗಳೂರು ವಿಭಾಗದ ಉಪಾಧ್ಯಕ್ಷ ಜಿತೇಂದ್ರ ಕೊಟ್ಟಾರಿ, ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಅಲ್ಫೋನ್ಸ್ ಫ್ರಾಂಕೋ ಸೇರಿದಂತೆ ವಿವಿಧ ಧಾಮರ್ಿಕ, ರಾಜಕೀಯ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಮುಖಂಡರುಗಳು ಆಗಮಿಸಿ ಶುಭ ಹಾರೈಸಿದರು



