ಮುಂಬಯಿ : ಬಂಟರ ಸಂಘ ಮುಂಬಯಿ ಇದರ ವಿಶ್ವಸ್ಥ ಸದಸ್ಯರ ಹಾಗೂ ಮಾಜಿ ಅಧ್ಯಕ್ಷರುಗಳ ಸಭೆ ಜು.೧೧ ರಂದು ಭಾನುವಾರ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಸಂಘದ ಉನ್ನತ ಶಿಕ್ಷಣ ಕಾಲೇಜು ಸಭಾಗೃಹದಲ್ಲಿ ಜರಗಿತು.Bunts Sangha Virar Shanker 1ಇತ್ತೀಚೆಗೆ ಬಂಟರ ಸಂಘದ ನೂತನ ವಿಶ್ವಸ್ಥರಾಗಿ (ಟ್ರಸ್ಟಿ) ನೇಮಕಗೊಂಡ ಡಾ| ವಿರಾರ್ ಶಂಕರ್ ಬಿ.ಶೆಟ್ಟಿ ಅವರನ್ನು ಸಭೆಯಲ್ಲಿ ಸಂಘದ ವಿಶ್ವಸ್ಥರುಗಳು ಹಾಗೂ ಮಾಜಿ ಅಧ್ಯಕ್ಷರುಗಳು ಪುಷ್ಫಗುಪ್ಚವನ್ನಿತ್ತು ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ, ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಕೋಶಾಧಿಕಾರಿ ಸಿಎ| ಹರೀಶ್ ಡಿ.ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ನ್ಯಾ| ಆರ್.ಸಿ ಶೆಟ್ಟಿ, ಡಾ| ಪಿ.ವಿ ಶೆಟ್ಟಿ (ಬೋರಿವಿಲಿ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ), ಪ್ರಭಾಕರ ಎಲ್.ಶೆಟ್ಟಿ, ಪದ್ಮನಾಭ ಎಸ್.ಪಯ್ಯಡೆ, ಶಾಂತರಾಮ ಕೆ.ಶೆಟ್ಟಿ (ಟ್ರಸ್ಟಿ), ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಶಾಂತರಾಮ ಬಿ.ಶೆಟ್ಟಿ, ಬಿ.ಆರ್ ಶೆಟ್ಟಿ, ಉನ್ನತ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ಸಿಎ| ಐ.ಆರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Bunts Sangha Virar Shanker 2

By Suddi9

Leave a Reply

Your email address will not be published. Required fields are marked *