ಬಂಟ್ವಾಳ: ಬಂಟ್ವಾಳ ಸಾವ೯ಜನಿಕ ಆಸ್ಪತ್ರೆಯಲ್ಲಿ ಅನುಷ್ಠಾನಗೊಂಡ ರೂ ೧.೪೦ ಕೋಟಿ ವೆಚ್ಚದ ಆಮ್ಲಜನಕ ಘಟಕವು ಪ್ರತೀ ನಿಮಿಷಕ್ಕೆ 500ಲೀಟರ್ ಉತ್ಪಾದನಾ ಸಾಮಥ್ಯ೯ಹೊಂದಿದೆ. ಇದರಿಂದ ಸ್ಥಳೀಯ ಆಸ್ಪತ್ರೆಗಳಿಗೂ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬಂಟ್ವಾಳ ಸಕಾ೯ರಿ ಆಸ್ಪತ್ರೆಯಲ್ಲಿ ರೂ ೧.೪೦ ಕೋಟಿ ವೆಚ್ಚದ ಸಿಎಸ್ ಆರ್ ಅನುದಾನದಲ್ಲಿ ಅನುಷ್ಠಾನಗೊಂಡ ಆಮ್ಲಜನಕ ಘಟಕವನ್ನು ಮಂಗಳವಾರ ಸಂಜೆ ಲೋಕಾಪ೯ಣೆಗೊಳಿಸಿ ಅವರು ಮಾತನಾಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲು ಶುಭ ಹಾರೈಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್,ತಹಶೀಲ್ದಾರ್ ರಶ್ಮಿ ಎಸ್.ಆರ್., ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯರಾದ ಹರಿಪ್ರಸಾದ್, ರೇಖಾ ಪೈ, ಮೀನಾಕ್ಷಿ ಗೌಡ, ಶಶಿಕಲಾ ಬಿ., ದೇವಕಿ, ಚೈತನ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಜಯಂತಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ರಾಮದಾಸ್ ಬಂಟ್ವಾಳ, ಎ.ಗೋವಿಂದ ಪ್ರಭು, ಮಾಧವ ಎಸ್.ಮಾವೆ, ಸುದರ್ಶನ್ ಬಜ, ಪ್ರಕಾಶ್ ಅಂಚನ್, ರಮಾನಾಥ ರಾಯಿ, ಗಣೇಶ್ ರೈ ಮಾಣಿ, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರದೀಪ್ ಕುಮಾರ್ ಅಜ್ಜಿಬೆಟ್ಟು, ಯಶವಂತ ನಗ್ರಿ, ಕೇಶವ ದೈಪಲ, ಪುಷ್ಪರಾಜ್ ಚೌಟ, ಚಿದಾನಂದ ರೈ ಕಕ್ಯ, ಯಶೋಧರ ಕರ್ಬೆಟ್ಟು, ಆನಂದ ಶಂಭೂರು, ರೊನಾಲ್ಡ್ ಡಿಸೋಜ ಅಮ್ಟಾಡಿ, ಹರ್ಷಿಣಿ ಪುಷ್ಪಾನಂದ, ಮಹೇಶ್ ಶೆಟ್ಟಿ, ಉಮೇಶ್ ಅರಳ, ಮೋನಪ್ಪ ದೇವಸ್ಯ, ಸುರೇಶ ಕೋಟ್ಯಾನ್, ಸದಾಶಿವ ಶೆಣೈ ಮತ್ತಿತರರು ಇದ್ದರು.
Attachments area
