ವಿಟ್ಲ : ರೋಟರಿ ಕ್ಲಬ್ ವತಿಯಿಂದ ಪರೀಕ್ಷೆ ಬರೆಯುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರುಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಲಾಯಿತು.
ವಿಠಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಸಾಸ್ತಾನ, ಸದ್ಯರುಗಳಾದ ಭಾಸ್ಕರ ಶೆಟ್ಟಿ, ಪ್ರಕಾಶ್ ನಾಯಕ್ ಮತ್ತು ಸೋಮಶೇಖರ್ ಉಪಸ್ಥಿತರಿದ್ದರು.
