Published On: Wed, Jul 21st, 2021

ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ ‘ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ’ ಕಾರ್ಯಕ್ರಮ

ವಿಟ್ಲ : ಸುವರ್ಣ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ `ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ’ ಕಾರ್ಯಕ್ರಮದ ಪ್ರಯಕ್ತ ದೇಲಂತಬೆಟ್ಟು ಸಂತ ಪಾವ್ಲರ ಇಗರ್ಜಿಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು.SHV_1398ಚರ್ಚ್ ನ ಧರ್ಮಗುರು ಫಾ| ಸುನಿಲ್ ಪಿಂಟೋ, ಹಿರಿಯ ಧರ್ಮಗುರು ಫಾ| ಪೀಟರ್ ಸೆರಾವೊ, ಲಯನ್ ಪ್ರಾಂತೀಯ ನಿಕಟ ಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ, ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್, ಕೋಶಾಧಿಕಾರಿ ಗಂಗಾಧರ್ ಸದಸ್ಯರುಗಳಾದ ದೇವಿಪ್ರಸಾದ್ ಶೆಟ್ಟಿ, ರವಿಶಂಕರ್, ಪ್ರಭಾಕರ ಶೆಟ್ಟಿ, ಸುದೇಶ್ ಭಂಡಾರಿ ಮತ್ತು ಮಾಲತಿ ಕೆ ಹಾಗೂ ಲಿಯೋ ಕ್ಲಬ್ ಅಧ್ಯಕ್ಷೆ ಯುಕ್ತಾ ಭಾಗವಹಿಸಿದ್ದರು.SHV_1401

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter