Published On: Wed, Jul 21st, 2021

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು: ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಇಲ್ಲಿ ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಒಟ್ಟು ೩೭೦ ವಿದ್ಯಾರ್ಥಿಗಳಿದ್ದು ಶೇ. ೧೦೦% ಫಲಿತಾಂಶ ದಾಖಲಿಸುವ ಜತೆಗೆ ೦೫ ಮಂದಿ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಯಶ್ವಿತಾ ಹೆಚ್. ಆರ್., ಪ್ರೇರಣಾ ವಾಣಿಜ್ಯ ವಿಭಾಗದಲ್ಲಿ ಕ್ರಮವಾಗಿ ಅಂಕಿತಾ ಎನ್. ರಾವ್, ಆರಾಧನಾ ಶೆಣೈ, ಮತ್ತು ಸೌಂದರ್ಯಲಕ್ಷ್ಮಿ ಇವರು ೬೦೦ಕ್ಕೆ ೬೦೦ ಅಂಕಗಳನ್ನು ಪಡೆದಿರುತ್ತಾರೆ.

ಇನ್ನುಳಿದು ೧೦೧ ವಿಶಿಷ್ಟ ಶ್ರೇಣಿಯಲ್ಲಿ, ೨೨೯ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು ೩೫ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ, ಕಾರ್ಯದರ್ಶಿ ಮತ್ತು ಕಾಲೇಜು ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆyashwitha h. r. soudharya laxmi prarana copy ARADANA SHENOY ANKITHA N .RAO

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter