Published On: Sat, Jul 24th, 2021

ಗುರುಪುರ ಶಾಲೆಯಲ್ಲಿ ಲಸಿಕೆ ಕಾರ್ಯಕ್ರಮ

ಕೈಕಂಬ : ಗುರುಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶನಿವಾರ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮ ನಡೆಯಿತು.
ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಗುರುಪುರ ಪಂಚಾಯತ್ ನ ಸದಸ್ಯರು ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.gur-july-24-lasike-1WhatsApp Image 2021-07-25 at 10.07.33 AM

 

gur-july-24-lasike-3

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter