ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ.WhatsApp Image 2021-07-28 at 1.00.19 PMಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ, ಅವರನ್ನೊಳಗೊಂಡು, ಪಕ್ಷದ ಎಲ್ಲಾ ಪ್ರಮುಖ ನಾಯಕರುಗಳು ಹಾಗೂ ಬೊಮ್ಮಾಯಿ ಕುಟುಂಬಸ್ಥರು ಭಾಗಿಯಾಗಿದ್ದರು.

ಪ್ರಮಾಣ ವಚನ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಗೊಂಡು ಪ್ರಮುಖ ವರಿಷ್ಠರನ್ನು ಭೇಟಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ

By suddi9

Leave a Reply

Your email address will not be published. Required fields are marked *