ಹುಬ್ಬಳ್ಳಿ: ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಅಪಘಾತವಾಯಿತು.hebbar-carಘಟನೆ ವೇಳೆ ಮಾಜಿ ಸಚಿವ ಶಿವರಾಂ ಹೆಬ್ಬಾರ್, ಸಿಎಂ ಕಾರಿನಲ್ಲಿಯೇ ಇದ್ದರು. ಅಪಘಾತ ಸಮಯದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.shivaram-hebbar

By Suddi9

Leave a Reply

Your email address will not be published. Required fields are marked *