ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕೊರೊನಾ ಸೋಂಕಿನ ಭೀತಿ ನಡುವೆಯೇ ನಡೆಸಲಾಗಿದ್ದ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಎಸ್‌ ಸುರೇಶ್ ಕುಮಾರ್ ಈ ಮುನ್ನ ಮಾಹಿತಿ ನೀಡಿದ್ದರು. ಆದರೆ ಇಂದೇ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.ದ್ಗದ್ಗದ್ಗಹಆಗಸ್ಟ್ 6 ರಂದು ಶುಕ್ರವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬಿಡುಗಡೆ ಮಾಡುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ. ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‌ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಶೀಘ್ರವೇ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದು ಸಚಿವರು ಹೇಳಿದ್ದರು. .

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧೀಕೃತ ವೆಬ್‌ಸೈಟ್ http://kseeb.kar.nic.in ಅಥವಾ karresult.nic.inಗೆ ಭೇಟಿ ನೀಡಿ ಅಲ್ಲಿ ಫಲಿತಾಂಶಗಳನ್ನು ಪರಿಶೀಲನೆ ಮಾಡಬಹುದು.

By suddi9

Leave a Reply

Your email address will not be published. Required fields are marked *