ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಲಾಕ್ ಡೌನ್ ಜಾರಿಯಾಗಿದೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇಂದಿನಿಂದಲೇ ಜಾರಿಯಾಗಲಿದೆ.WhatsApp Image 2021-08-06 at 3.28.26 PMಕೊರೊನಾ ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ, ಕೊಡಗು,  ಮೈಸೂರು, ಚಾಮರಾಜನಗರ, ಬೆಳಗಾವಿ,  ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ, ಭಾನುವಾರ ಲಾಕ್‍ಡೌನ್ ಘೋಷಣೆಯಾಗಿದೆ.

By suddi9

Leave a Reply

Your email address will not be published. Required fields are marked *