ನವದೆಹಲಿ: ಕೃಷಿ ಸಮ್ಮಾನ್ ಯೋಜನೆಯಡಿ ಪ್ರಧಾನ ಮಂತ್ರಿ ರೈತರ ಖಾತೆಗೆ 2000 ರೂಪಾಯಿ ಜಮಾ ಮಾಡಲಾಗುತ್ತದೆ. ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ಸಹಾಯಧನ ನೀಡಲಿದ್ದು, 9 ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ.narendra-modi-pti010721-1628313672ದೇಶದ 9.75 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿ ಸಹಾಯಧನದ ಕಂತನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.

By Suddi9

Leave a Reply

Your email address will not be published. Required fields are marked *