ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಯುವ  ಕಾಂಗ್ರೆಸ್ ಸಮಿತಿ ಇದರ ಪದಾಧಿಕಾರಿಗಳ ಸಭೆ ಮಾಜಿ ಸಚಿವ ಬಿ.ರಮಾನಾಥ ರೈ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಪಾಣೆಮಂಗಳೂರು  ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಅಧ್ಯಕ್ಷರಾದ ಅಬ್ಬಾಸ್ ಅಲಿ ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.WhatsApp Image 2021-08-09 at 3.09.36 PM

By Suddi9

Leave a Reply

Your email address will not be published. Required fields are marked *