ಬಂಟ್ವಾಳ : ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಾಗರ ಪಂಚಮಿ ಪ್ರಯುಕ್ತ ಭಕ್ತರು ಹಾಲು ಮತ್ತು ಸೀಯಾಳ ಸಹಿತ ನಾಗತಂಬಿಲ ಸೇವೆ ಸಲ್ಲಿಸಿದರು.
SUDDI9 MEDIA NETWORK