ವಿಟ್ಲ : ೭೫ ನೇ ಸ್ವಾತಂತ್ರೋತ್ಸವ ಆವರಣೆ ವಿಟ್ಲದ ವಿಠಲ ವಿದ್ಯಾ ಸಂಸ್ಥೆಯಲ್ಲಿ ಧ್ವಜಾರೋಹಣವನ್ನು ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಸಾಸ್ತಾನ ನೆರವೇರಿಸಿದರು. ಹಳೆ ವಿದ್ಯಾರ್ಥಿ ರಂಜನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.SHV_3121

By suddi9

Leave a Reply

Your email address will not be published. Required fields are marked *