ವಿಟ್ಲ : ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 2020-21 ನೆ ಸಾಲಿನ SSLC ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಟ್ಲ ಸೈಂಟ್ ರೀಟಾ ಶಾಲೆಯ ವಿದ್ಯಾರ್ಥಿನಿ ಅಲಿಶಾ ಫ್ಲೋರಿನ್ ವೇಗಸ್ ಇವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು.alisha,ಈ ಕಾರ್ಯಕ್ರಮದಲ್ಲಿ ವಿಟ್ಲ ಬಿಜೆಪಿ ಮಹಿಳಾ ಮೋರ್ಚಾದ ಅದ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಉಷಾ ಲೃಷ್ಙಪ್ಪ, ವಿಜಯಲಕ್ಷ್ಮಿ, ಗೌರಿ ಎಸ್ ಎನ್ ಭಟ್, ಭವ್ಯ, , ತುಳಸಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *