ಕೈಕಂಬ : ಗುರುಪುರ ಬಂಟರ ಮಾತೃ ಸಂಘ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಬಂಟರ ಸಂಘದ ಮಾಜಿ ಅಧ್ಯಕ್ಷ, ಕಬ್ಬಡಿ ಆಟಗಾರ, ಪ್ರಗತಿಪರ ಕೃಷಿಕ ಜಿ ಕೆ ಕಿಟ್ಟಣ್ಣ ರೈ ಕಾರಮೊಗರುಗುತ್ತು, ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಗುರುಪುರ, ಅಡ್ಯಾರುಗುತ್ತು ಶಂಭು ಅಡ್ಯಂತಾಯ, ಪೆರ್ಮಂಕಿ ಹೊಸಮನೆ ವಿಠಲ ಶೆಟ್ಟಿ, ಗುರುಪುರ ಗಿರಿಜಾ ಶೆಟ್ಟಿ, ಅಭಿಷೇಕ ಆಳ್ವ, ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ತೇಜಸ್ವಿ ಶೆಟ್ಟಿ ಕಾವೂರು ಇವರಿಗೆ ಬುಧವಾರ ಸಂಘದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.gur-aug-20-bunts-1ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಹೊಸಲಕ್ಕೆ, ಉಮೇಶ್ ರೈ ಪದವು ಮೇಗಿನಮನೆ, ಡಾ. ರವಿರಾಜ ಶೆಟ್ಟಿ ಕಾರಮೊಗರುಗುತ್ತು, ಸತೀಶ್ ಶೆಟ್ಟಿ ಮೂಡುಜೆಪ್ಪುಗುತ್ತು, ಸತೀಶ್ ಕಾವ ಗುರುಪುರ, ಕಿರಣ್ ಪಕ್ಕಳ ಪೆರ್ಮಂಕಿಗುತ್ತು, ಎಂ ಪುರುಷೋತ್ತಮ ಮಲ್ಲಿ ದೋಣಿಂಜೆಗುತ್ತು, ಸುದರ್ಶನ ಶೆಟ್ಟಿ ಪೆರ್ಮಂಕಿ, ಹರಿಕೇಶ ಶೆಟ್ಟಿ ನಡಿಗುತ್ತು ಅವರು ಮೃತರಿಗೆ ನುಡಿನಮನ ಸಲ್ಲಿಸಿದರು.

gur-aug-20-bunts-2ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಪ್ರವೀಣ್ ಆಳ್ವ ಗುಂಡ್ಯ, ಸಂಚಾಲಕ ಚಂದ್ರಹಾಸ ಶೆಟ್ಟಿ ನಾರಳ, ಮಹಿಳಾ ವಿಭಾಗದ ಅಧ್ಯಕ್ಷೆ ಇಂದಿರಾಕ್ಷಿ ಶೆಟ್ಟಿ, ಕೋಶಾಧಿಕಾರಿ ಜಯರಾಮ ಶೆಟ್ಟಿ ವಿಜೇತ, ಕಾರ್ಯದರ್ಶಿ ಹರೀಶ್ ಶೆಟ್ಟಿ, ನಾಗರಾಜ ಶೆಟ್ಟಿ ತಿಮಿರಿಗುತ್ತು, ಇತರ ಪದಾಧಿಕಾರಿಗಳು ಹಾಗೂ ಬಂಟ ಸಮಾಜ ಬಾಂಧವರು ಉಪಸ್ಥಿತರಿದ್ದರು.gur-aug-20-bunts-3

By Suddi9

Leave a Reply

Your email address will not be published. Required fields are marked *