ಬಂಟ್ವಾಳ :ಕರ್ನಾಟಕ ತುಳುಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಪತ್ರಕರ್ತ ಡಿ.ಎಂ.ಕುಲಾಲ್ ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಬಿ.ಸಿ.ರೋಡಿನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮದ್ಯಾಹ್ನಾ ದೈವಾಧೀನರಾಗಿದ್ದಾರೆ. ಇತ್ತೀಚೆಗಷ್ಟೆ ತುಳುಸಾಹಿತ್ಯ ಅಕಾಡೆಮಿಯಿಂದ ಚಾವಡಿ ಪ್ರಶಸ್ತಿ ನೀಡಿಗೌರವಿಸಲಾಗಿತ್ತು
SUDDI9 MEDIA NETWORK