Published On: Sun, Aug 29th, 2021

ಮಂಗಳೂರು: ಆಡಿನ ಮರಿಯನ್ನು ರಕ್ಷಿಸಲು ಹೋಗಿ ಕಾಲು ಕಳೆದುಕೊಂಡ ಯುವಕ

ಮಂಗಳೂರು: ಆಡಿನ ಮರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿಯೋರ್ವರು ತನ್ನ ಕಾಲುಗಳನ್ನು ಕಳೆದುಕೊಂಡ ಘಟನೆ ಜೋಕಟ್ಟೆ ಎಂಬಲ್ಲಿ ನಡೆದಿದೆ. ಚೇತನ್ ಕುಮಾರ್ ಎಂಬವರು ಕಾಲು ಕಳೆದುಕೊಂಡ ನತದೃಷ್ಟ ಯುವಕ.WhatsApp Image 2021-08-29 at 10.38.05 AMಆಡಿನ ಮರಿಯೊಂದು ರೈಲು ಹಳಿಯ ಉದ್ದಕ್ಕೂ ಓಡಾಡಿಕೊಂಡಿದ್ದು ರೈಲು ಬರುವುದನ್ನು ಗಮನಿಸಿದ ಚೇತನ್ ಆಡುಮರಿಯ ರಕ್ಷಣೆಗೆ ಮುಂದಾಗಿದ್ದರು. ಮರಿಯನ್ನು ರಕ್ಷಿಸಿ ಚೇತನ್ ಹಳಿಯಿಂದ ಹೊರಬರುವ ಮೊದಲೆ ಧಾವಿಸಿದ ರೈಲು ಚೇತನ್ ಕಾಲಿನ ಮೇಲಿಂದಲೇ ಹರಿದಿದೆ.WhatsApp Image 2021-08-29 at 10.37.37 AMಗಂಭೀರ ಗಾಯಗೊಂಡಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಕಾಲು ಉಳಿಸಬಹುದು ಎಂದು ವೈದ್ಯರ ಭರವಸೆ ನೀಡಿದ್ದು, ಕುಟುಂಬದ ಆಧಾರವಾಗಿದ್ದ ಚೇತನ್ ನ ಕುಟುಂಬಕ್ಕೆ ಸದ್ಯ ದಿಕ್ಕು ತೋಚದಂತಾಗಿದೆ.

WhatsApp Image 2021-08-29 at 10.37.48 AM

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter