Published On: Sun, Aug 29th, 2021

ಶ್ರೀ ಕ್ಷೇತ್ರ ಕಟೀಲಿಗೆ ಸಚಿವ ವಿ. ಸುನಿಲ್ ಕುಮಾರ್ ಭೇಟಿ.

ಕಟೀಲು : ಕಟೀಲು ಶ್ರೀ ದರ‍್ಗಾಪರಮೇಶ್ವರಿ ದೇವಸ್ಥಾನಕ್ಕೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಭಾನುವಾರದಂದು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

f3edb3f8-8361-4f6a-a8ce-3257418f67f7ಈ ಸಂದರ್ಭದಲ್ಲಿ ದೇವಳದ  ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಕಟೀಲು, ಜಿ.ಪಂ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಕಟೀಲು ಕ್ಷೇತ್ರದ  ಅರ್ಚಕ ಹರಿ ಆಸ್ರಣ್ಣ, ಬಿಜೆಪಿ ನಾಯಕರಾದ ಈಶ್ವರ ಕಟೀಲು, ಕೇಶವ, ಅಭಿಲಾಶ್ ಶೆಟ್ಟಿ , ಆದರ್ಶ್  ಶೆಟ್ಟಿ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter