ಎಡಪದವು: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀರಾಮ ಭಜನಾ ಮಂದಿರ ತೆಂಕ ಎಡಪದವಿನಲ್ಲಿ ಸರಳ ರೀತಿಯಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಿತು ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷರು ಪದಾದಿಕಾರಿಗಳು ಹಾಗೂ ಸರ್ವಸದಸ್ಯರು ಭಾಗವಹಿಸಿದರು.
SUDDI9 MEDIA NETWORK