ಕೈಕಂಬ : ಕರಿಯಂಗಳ ಗ್ರಾಮ ಪಂಚಾಯತ್, 2020 -21 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು  ಸೆ.07 ರಂದು ಮಂಗಳವಾರದಂದು ಬೆಳಿಗ್ಗೆ 11:00 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಜಮಾಬಂದಿಯಲ್ಲಿ ವಿವಿಧ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ ಎಂದು ಕರಿಯಂಗಳ ಗ್ರಾಮ ಪಂಚಾಯತ್ ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *