ವಿಟ್ಲ : ರೋಟರಿ ಕ್ಲಬ್ ವಿಟ್ಲ ಇಲ್ಲಿ ಶಿಕ್ಷಕರ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಗೆ ಧನ ಸಹಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ ಗವರ್ನರ್ ರೊ ಸುರೇಂದ್ರ ಕಿಣಿ ಪುತ್ತೂರು ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ರೊ ಝೇವಿಯರ್ ಡಿ’ಸೋಜ Z.S ರೊ ಜಯರಾಮ ರೈ ಭಾಗವಹಿಸಿದ್ದರು.


