ಬಂಟ್ವಾಳ : ಓಂಕಾರೇಶ್ವರಿ ಭಜನಾ ಮಂದಿರ ದುರ್ಗಾನಗರ ಕುರಿಯಾಳ ಇದರ ಜಿರ್ನೋದರ ದ ಕೆಲಸ ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ವತಿಯಿಂದ ಮಂಜೂರಾದ ಅನುದಾನ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಭಜನಾ ಮಂದಿರದ ಜೀರ್ಣೋದ್ದಾರ ಸಮಿತಿ ಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮುಖಂತರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಮುದಾಯ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್, ಗ್ರಾಮಾಭಿವೃದ್ಧಿ ಯೋಜನೆ ಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ ಹಾಗೂ ಯೋಜನೆ ಯ ಬಿಸಿರೋಡ್ ವಲಯದ ಅಧ್ಯಕ್ಷರಾದ ಶೇಖರ ಸಾಮಾನಿ ಉಪಸ್ಥಿತರಿದ್ದರು
