ಬಂಟ್ವಾಳ:  ತಾಲ್ಲೂಕಿನ ಜಾರಂದಗುಡ್ಡೆ ಎಂಬಲ್ಲಿ  ಜೆಸಿಐ ಮತ್ತಿತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಡ ಮಹಿಳೆ ನಾಗಮ್ಮ ಎಂಬವರ ಮನೆಗೆ ಸೋಮವಾರ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ತನ್ನ ಹುಟ್ಟುಹಬ್ಬ ಪ್ರಯುಕ್ತ ರೂ ೧೫ಸಾವಿರ ನಗದು ಮತ್ತು ೫೦ ಗೋಣಿ ಸಿಮೆಂಟ್ ಕೊಡುಗೆ ನೀಡಿದರು.14btl-Raiಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವಪ್ರಸಾದ್ ಕನಪಾಡಿ, ಪುರಸಭಾ ಸದಸ್ಯ ಲುಕ್ಮಾನ್ ಬಂಟ್ವಾಳ, ಇಂಟಕ್ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಪ್ರಮುಖರಾದ ದಿವಾಕರ ಪಂಬAದಬೆಟ್ಟು, ರವಿ ಜೈನ್, ಜೆಸಿಐ ಅಧ್ಯಕ್ಷ ಉಮೇಶ್ ಆರ್. ಮೂಲ್ಯ, ಕಾರ್ಯದರ್ಶಿ ರೋಶನ್ ರೈ, ನಿಕಟ ಪೂರ್ವಾಧ್ಯಕ್ಷ ಸದಾನಂದ ಬಂಗೇರ, ಸದಸ್ಯರಾದ ಮನೋಜ್ ಕನಪಾಡಿ, ಕಿಶೋರ್ ಆಚಾರ್ಯ, ಗುತ್ತಿಗೆದಾರ ಅಶ್ವಿನ್ ಮುಂಡಾಜೆ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *