ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಬಿ.ಸಿ.ರೋಡ್ ಶಾಖೆಯ ನೆಲ ಅಂತಸ್ತಿನಲ್ಲಿ ಹೊಸ ಎಟಿಎಂನ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ಪೂರ್ವಾಹ್ನ 10:30ಕ್ಕೆ ನಡೆಯಲಿದೆ.WhatsApp Image 2021-09-16 at 3.41.03 PM

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *